ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ 2025 : ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, SSLC ಪಾಸಾದವರಿಗೆ ಸುವರ್ಣಾವಕಾಶ!

ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ನಿಮಗಾಗಿಯೇ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) 2025ರ ನೇಮಕಾತಿಯನ್ನು ಘೋಷಿಸಿದ್ದು, ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಉದ್ಯೋಗಾವಕಾಶವನ್ನು ಒದಗಿಸುತ್ತಿದೆ. SSLC ಪಾಸಾದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ.
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿಒಟ್ಟು 28 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ, ಈ ನೇಮಕಾತಿ ಅಡಿಯಲ್ಲಿ ಕೀಮ್ಯಾನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉಸ್ತುವಾರಿ ಯೋಜನೆಗಳಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಆಗಸ್ಟ್ 11ರ ಒಳಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ನಿಯಮಾನುಸಾರ ವೇತನ ಶ್ರೇಣಿಯೊಂದಿಗೆ ಈ ಹುದ್ದೆಗಳು ಉತ್ತಮ ವೃತ್ತಿಪರ ಅವಕಾಶವನ್ನು ನೀಡುತ್ತವೆ. ಈ ಬ್ಲಾಗ್ ಪೋಸ್ಟ್‌ನಲ್ಲಿ, ನಾವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ!
📌ನೇಮಕಾತಿ ವಿವರಗಳು :
ಸಂಸ್ಥೆ ಹೆಸರು : ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (KRCL)
ಒಟ್ಟು ಹುದ್ದೆಗಳು : 28
ಹುದ್ದೆ ಹೆಸರುಗಳು : ಕೀಮ್ಯಾನ್
ಉದ್ಯೋಗ ಸ್ಥಳ : ಕರ್ನಾಟಕ, ಮಹಾರಾಷ್ಟ್ರ, ಗೋವಾ
💰 ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 37,500/- ರೂ ಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
🎓 ಅರ್ಹತೆ :
* ಅಭ್ಯರ್ಥಿಗಳು ಒಂಭತ್ತನೇ ತರಗತಿ ಪಾಸಾಗಿರಬೇಕು ಅಥವಾ ಮಾನ್ಯತೆ ಪಡೆದ ಬೋರ್ಡ್‌ನಿಂದ SSLC / 10ನೇ ತರಗತಿ ಪಾಸ್ ಆಗಿರಬೇಕು.
🎂 ವಯೋಮಿತಿ :ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ: 18 ವರ್ಷ ವಯಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ: 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
* ಮಾಜಿ ಸೈನಿಕರು (UR/EWS): 3 ವರ್ಷ
* SC/ST ಅಭ್ಯರ್ಥಿಗಳು: 5 ವರ್ಷ
* ಮಾಜಿ ಸೈನಿಕರು (SC/ST): 8 ವರ್ಷ
💰 ಅರ್ಜಿ ಶುಲ್ಕ :ಉಲ್ಲೇಖಿಸಲಾಗಿಲ್ಲ
🎯 ಆಯ್ಕೆ ಪ್ರಕ್ರಿಯೆ :
1. ಸಂದರ್ಶನ
2. ದಾಖಲೆ ಪರಿಶೀಲನೆ
3. ಶಾರೀರಿಕ ಸಾಮರ್ಥ್ಯ ಪರೀಕ್ಷೆ (PET)
4. ವೈದ್ಯಕೀಯ ಪರೀಕ್ಷೆ
✅ ಸಂದರ್ಶನದ ವಿವರ :
ಸ್ಥಳ : USBRL Project Office, Konkan Railway
Corporation Limited, Jyotipuram
Road, Trintha, Post Granmorh
Reasi, Jammu, Jammu & Kashmir
(U.T). PIN-182311
ದಿನಾಂಕ : 11-08-2025
- ನೋಟ : ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ರಾಜ್ಯ ಸರ್ಕಾರಿ ಸೇವೆ ಪ್ರೀತಿಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ.
To Download Official Notification
KRCL ಉದ್ಯೋಗಾವಕಾಶಗಳು,
ಕೊಂಕಣ ರೈಲ್ವೆ SSLC ಉದ್ಯೋಗ,
ಕರ್ನಾಟಕ ರೈಲ್ವೆ ಹುದ್ದೆಗಳು,
ಕೊಂಕಣ ರೈಲ್ವೆ ಅರ್ಜಿ ಪ್ರಕ್ರಿಯೆ,
ರೈಲ್ವೆ ಉದ್ಯೋಗ ಕನ್ನಡದಲ್ಲಿ,
KRCL ಪರೀಕ್ಷಾ ಸಿದ್ಧತೆ,
ಕೊಂಕಣ ರೈಲ್ವೆ ಸಂದರ್ಶನ ಸಲಹೆಗಳು,
ರೈಲ್ವೆ ನೇಮಕಾತಿ ಅರ್ಹತೆಗಳು
[16:24, 26/07/2025] Kpscvaani Booksmitra:





Comments