ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 01 ಜೂನಿಯರ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಕೇವಲ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ನ ನಿಯಮಿತ ಸೇವೆ ಸಲ್ಲಿಸುತ್ತಿರುವ ನೌಕರರಿಂದ ಮಾತ್ರ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಪ್ ಲೈನ್ ಅರ್ಜಿ ಪ್ರಕ್ರಿಯೆಯುಜೂನ್ 14, 2024 ಕೊನೆಗೊಳ್ಳುಲಿದೆ.
ಅರ್ಜಿ ಸಲ್ಲಿಸುವ ವಿಳಾಸ :
Office of the Regional Railway Manager, Opposite Karwar Railway Station Building, Shirwad, Karwar, Karnataka
- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ CA , CMA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 47,600/- ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments