ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 12 ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:Jan. 25, 2020

ರಾಷ್ಟ್ರೀಯ ಘೋಷಣೆ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು ಗೌರವಧನ ಆಧಾರದ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಇಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು - 01 ಹುದ್ದೆ ಮತ್ತು ಜಿಲ್ಲಾ ಕಾರ್ಯಕ್ರಮ ಸಹಾಯಕರು - 01 ಹುದ್ದೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸಲು ಸಹಾಯಕರು- 05 ಹುದ್ದೆಗಳು ಸೇರಿ ಒಟ್ಟು 12 ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ನಿಗದಿಪಡಿಸಿದ ಅರ್ಹತೆ, ಹೆಚ್ಚುವರಿ ಅರ್ಹತೆ, ಅನುಭವ ಹಾಗೂ ಗಣಕಯಂತ್ರ ಸಾಕ್ಷರತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 10 ಫೆಬ್ರವರಿ 2020 ರ ಸಂಜೆ 05:00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ಹಾಜರಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಈ ಕೆಳಗೆ ನೀಡಿರುವ ವಿಳಾಸ ವಿಳಾಸಕ್ಕೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ: "ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ"
ಈ ನೇಮಕಾತಿಯ ಕುರಿತು ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಅರ್ಜಿ ನಮೂನೆ, ಲಗತ್ತಿಸಬೇಕಾದ ದಾಖಲಾತಿಗಳ ವಿವರ ಸೇರಿ ಹೆಚ್ಚಿನ ವಿವರಗಳನ್ನು "ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ" ಇಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ.
ಸಂಪರ್ಕ ಸಂಖ್ಯೆ : 08539-222703

No. of posts: 12
Application Start Date: Jan. 25, 2020
Application End Date: Feb. 10, 2020
Work Location: ಕೊಪ್ಪಳ

Comments