Loading..!

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ಆನ್-ಲೈನ್ ಮೂಲಕ ಅರ್ಜಿ ಅಹ್ವಾನ
| Date:Jan. 5, 2019
not found
ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೆಪಿಎಸ್ಸಿ ಮೂಲಕ ಆಹ್ವಾನಿಸಲಾಗಿದೆ
* ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು
No. of posts:  59
Application Start Date:  Nov. 23, 2018
Application End Date:  Dec. 22, 2018
Last Date for Payment:  Dec. 24, 2018
Qualification: .
ಅರ್ಜಿಗಳನ್ನು ಸಲ್ಲಿಸಲು ಅಭ್ಯರ್ಥಿಯು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee: .
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600/- ರೂಪಾಯಿ
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300/- ರೂಪಾಯಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿಗಳನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರಿಗಿಸುವದಿಲ್ಲ. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
Age Limit: .
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ ವಯೋಮಿತಿಯನ್ನು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 26 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳು 29 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 31 ವರ್ಷಗಳು
Pay Scale: 30350-750-32600-850-36000-950-39800-1100-46400-1250-53900-1450-58250
for official notification
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments