KPSC ಯಿಂದ 750 ಭೂಮಾಪಕರ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಸವಿವರವಾದ ಮಾಹಿತಿ ನಿಮಗಾಗಿ
Published by: Basavaraj Halli | Date:Nov. 26, 2024

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು 364 ಲ್ಯಾಂಡ್ ಸರ್ವೇಯರ್(ಭೂಮಾಪಕರು) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 750
ಈ ಹಿಂದಿನ ಅಧಿಸೂಚನೆಯಲ್ಲಿ ಉಳಿಕೆ ಮೂಲ ವೃಂದಕ್ಕೆ 264 ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇವುಗಳಿಗೆ 296 ಹುದ್ದೆಗಳನ್ನು ಸೇರಿಸಿ ಒಟ್ಟು 560 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೈದರಾಬಾದ್ ಕರ್ನಾಟಕ ವಿಭಾಗಕ್ಕೆ 100 ಹುದ್ದೆಗಳನ್ನು ಮೀಸಲಿಡಲಾಗಿತ್ತು, ಇನ್ನೂ 90 ಹುದ್ದೆಗಳನ್ನು ಹೆಚ್ಚಿಸಿ ಒಟ್ಟು 190 ಹುದ್ದೆಗಳನ್ನು ಹೈ-ಕ ವಿಭಾಗಕ್ಕೆ ನೀಡಲಾಗಿದೆ. ಅಭ್ಯರ್ಥಿಗಳಿಗೆ ಡಿಸೆಂಬರ್ 9ರ ತನಕ ಅರ್ಜಿ ಸಲ್ಲಿಸಲು ಮತ್ತೆ ಅವಕಾಶವನ್ನು ನೀಡಲಾಗಿದೆ.
No. of posts: 750
Application Start Date: March 11, 2024
Application End Date: Dec. 9, 2024
Work Location: ಕರ್ನಾಟಕ
Selection Procedure: ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ (ಸಿವಿಲ್) / ಬಿ.ಟೆಕ್ (ಸಿವಿಲ್) / ಡಿಪ್ಲೊಮ (ಸಿವಿಲ್ ಇಂಜಿನಿಯರಿಂಗ್), ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ 'ಲ್ಯಾಂಡ್ ಅಂಡ್ ಸಿಟಿ ಸರ್ವೆ'ಯಲ್ಲಿ ಪದವಿ ಪೂರ್ವ ಡಿಪ್ಲೊಮ, ITI ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ
Fee: * ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 38 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 41 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 43 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ : 38 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 41 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 43 ವರ್ಷ




Comments