Loading..!

KPSC ಯಿಂದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಹೋಮಿಯೋಪತಿ-ಸಹ ಪ್ರಾಧ್ಯಾಪಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:March 19, 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ ಎ ವೃಂದದ ಹೋಮಿಯೋಪತಿ-ಸಹ ಪ್ರಾಧ್ಯಾಪಕರು (ಅನಾಟಮಿ) ಬ್ಯಾಕ್ ಲಾಗ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 22/04/2024 ರಿಂದ ಆರಂಭಗೊಂಡು ದಿನಾಂಕ21/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  1
Application Start Date:  April 22, 2024
Application End Date:  May 21, 2024
Work Location:  ಕರ್ನಾಟಕ
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು
Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,31,400- 2,17,100/- ವೇತನ ನೀಡಲಾಗುವದು. -
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments