ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಖಾಲಿ ಇರುವ ವಕೀಲ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:April 15, 2022

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಖಾಲಿ ಇರುವ ವಕೀಲ ಹುದ್ದೆಗಳನ್ನು ಬೆಂಗಳೂರು ಮತ್ತು ಧಾರವಾಡ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಕಾರ್ಯ ಕ್ಷಮತೆಯನ್ನು ಆಧರಿಸಿ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 5
* Senior Panel Advocate : 02
* Junior Panel Advocate : 03
No. of posts: 5
Comments