Loading..!

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:Aug. 25, 2022
not found

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗಳನ್ನು ನೇರ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಒಟ್ಟು ಹುದ್ದೆಗಳ ವಿವರ : 7
* ವ್ಯವಸ್ಥಾಪಕ (ಉತ್ಪಾದನೆ) -3 
* ವ್ಯವಸ್ಥಾಪಕ (ಎಂಐಎಸ್) -1 
* ವ್ಯವಸ್ಥಾಪಕ (ಲೇಬರ್ ವೆಲ್ ಫೇರ್)  -1
* ವ್ಯವಸ್ಥಾಪಕ (ಮಾರ್ಕೆಟಿಂಗ್)  -1
*  ವ್ಯವಸ್ಥಾಪಕ (ಮೆಕ್ಯಾನಿಕಲ್) -1

No. of posts:  7
Application Start Date:  Aug. 25, 2022
Work Location:  ಕರ್ನಾಟಕ
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.52,650 - 97,100/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments