Loading..!

ಕರ್ನಾಟಕ ಪೊಲೀಸ್ ಇಲಾಖೆಯಿಂದ ಒಟ್ಟು 556 ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ
Tags: Degree
Published by: Basavaraj Halli | Date:May 16, 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು ೫೫೬ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.
ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 01 ಜೂನ್ 2020 ರಂದು ಅಧಿಕೃತ ಅಧಿಸೂಚನೆ ಹಾಗು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಜೂನ್ 2020 ಆಗಿರುತ್ತದೆ.

* ಹುದ್ದೆಗಳ ವಿವರ :
- ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (NHK) : 431 ಹುದ್ದೆಗಳು
- ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್(ಹೈದರಾಬಾದ ಕರ್ನಾಟಕ) : 125 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 556

ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವುದು ನಿರೀಕ್ಷಿಸಿ.
No. of posts:  556
Application Start Date:  June 1, 2020
Application End Date:  June 30, 2020
Last Date for Payment:  July 2, 2020
Work Location:  ಕರ್ನಾಟಕ
Qualification: ಯುಜಿಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಅಂದರೆ 30-6-2020 ಕ್ಕೆ ಹೊಂದಿರಬೇಕು, (ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪ್ರಮಾಣಪತ್ರವನ್ನು ದಿನಾಂಕ 30-6-2020 ರೊಳಗೆ ಪಡೆದ್ದಿದ್ದರೆ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು)
Fee: - ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 250/-
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಇತರೆ ಅಭ್ಯರ್ಥಿಗಳಿಗೆ 28 ವರ್ಷ.

- ಸೇವಾ ಕಾರ್ಯನಿರತ ಅಭ್ಯರ್ಥಿಗಳಿಗೆ:
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಇತರೆ ಅಭ್ಯರ್ಥಿಗಳಿಗೆ 35 ವರ್ಷ.
Pay Scale: * ವೇತನ ಶ್ರೇಣಿ :
- 37900-950-39800-1100-46400-1250-53900-1450-65600-1650-70850
to download official Press Release Notification
Official Notification

Comments

Venkatesh M May 7, 2020, 8:11 a.m.
Amar Gangaram Patil Patil May 7, 2020, 8:17 a.m.
Basavaraj Halli May 7, 2020, 8:26 a.m.
Vidyasagar C R May 7, 2020, 9:18 a.m.
Neelappa Ramanna May 7, 2020, 9:33 a.m.
Ashwini Wagger May 7, 2020, 11:26 a.m.
Sachin Jogi May 7, 2020, 11:59 a.m.
Ccc Ccc May 7, 2020, 12:54 p.m.
Shankar Dhavane May 8, 2020, 7:18 p.m.
ಪ್ರವೀಣ್ ಕುಮಾರ್ ನಾಗಪ್ಪಾ May 9, 2020, 8:56 a.m.
Malappa Telasang May 10, 2020, 12:52 p.m.
Murali Krishna Km May 29, 2020, 10:24 p.m.
Ravi Hn May 30, 2020, 8:06 p.m.