Loading..!

ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Tags: Degree
Published by: Yallamma G | Date:Aug. 30, 2025
not found

          ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ನೇಮಕಾತಿಗೆ ಸಿದ್ಧವಾಗುತ್ತಿವೆ. ಹೌದು ಉದ್ಯೋಗ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದೆಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯು 2025-26ನೇ ಸಾಲಿಗಾಗಿ ವಿವಿಧ ವೇತನ ಶ್ರೇಣಿಯ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 


                               ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಿಂದ ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ 54 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30/9/2025 ಸಂಜೆ 04:30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ನೇವಿ, ಕೋಸ್ಟ್ ಗಾರ್ಡ್, BSF(ವಾಟರ್ ವಿಂಗ್) ನಿಂದ ನಿವೃತ್ತಿಗೊಂಡ ಅಧಿಕಾರಿಗಳು  ಅರ್ಜಿಯನ್ನು ಸಲ್ಲಿಸಬಹದಾಗಿರುತ್ತದೆ.  


        ಈ ಬ್ಲಾಗ್ ಪೋಸ್ಟ್‌ನಲ್ಲಿ,  ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ! 


📌ಹುದ್ದೆಗಳ ವಿವರ : 54
1. Motor Launch Engineer : 01
2. Boat Captain : 12
3. Assistant Boat Captain : 13
4. Motor Launch Mechanic : 02
5. Engine Driver : 15
6. Khalasi : 11


🎓 ಅರ್ಹತೆ :  ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ (SSLC) ಪಾಸಾಗಿರಬೇಕು. ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು ಹಾಗೂ ಕನ್ನಡ ಭಾಷೆ ಮಾತನಾಡುವುದು, ಓದುವುದು ಮತ್ತು ಬರೆಯುವುದು ತಿಳಿದಿರಬೇಕು. 


🎂 ವಯೋಮಿತಿ :ನೇಮಕಾತಿ ನಿಯಮಾನುಸಾರ ಹದ್ದೆಗಳಿಗೆ ಅನುಗುಣವಾಗಿ ಗರಿಷ್ಠ 58 ವರ್ಷಗಳ    ವಯೋಮಿತಿಯನ್ನು ಮೀರಿರಬಾರದು.


💰ಮಾಸಿಕ ವೇತನ : 
1. Motor Launch Engineer : 36,000/-
2. Boat Captain : 34,000/-
3. Assistant Boat Captain : 27,000/-
4. Motor Launch Mechanic : 27,000/-
5. Engine Driver : 25,000/-
6. Khalasi : 23,000/-


💼ಆಯ್ಕೆ ಪ್ರಕ್ರಿಯೆ :ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ. 

Comments