Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Published by: Savita Halli | Date:Oct. 5, 2022
not found

 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ04/03/2022 ಕೊನೆಯ ದಿನಾಂಕವಾಗಿದೆ. 


ಹುದ್ದೆಗಳ ವಿವರ: 01 
- ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) - 01 
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ, ಬೆಂಗಳೂರು - 27

No. of posts:  1

Comments

Tanveer Hussain Hussain Feb. 26, 2022, 8:01 p.m.
Tanveer Hussain Hussain Feb. 26, 2022, 8:01 p.m.
Akash Rathod March 8, 2022, 5:23 p.m.
User March 12, 2022, 6:39 a.m.