Loading..!

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ವಕೀಲರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:May 13, 2022
not found

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಬೆಂಗಳೂರು, ಮೈಸೂರು ಮತ್ತು ಧಾರವಾಡ ಘಟಕಗಳಲ್ಲಿ ಖಾಲಿ ಇರುವ ಸರಕಾರಿ ವಕೀಲರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ  ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7 ರಿಂದ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 20/05/2022 ಕೊನೆಯ ದಿನವಾಗಿರುತ್ತದೆ.


ಹುದ್ದೆಗಳ ವಿವರ : 05
Senior Panel Advocat : 02
Junior  Panel Advocat : 03

No. of posts:  5

Comments