ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:June 26, 2020

ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಹಾಗೂ ಇತರೆ ಅನುಷ್ಠಾನ ಇಲಾಖೆಗಳ ಮೂಲಕ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :05-07-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ADPC
- ತಾಂತ್ರಿಕ ಸಂಯೋಜಕರು
- ಸಿವಿಲ್ ತಾಂತ್ರಿಕ ಸಂಯೋಜಕರು
- ಅರಣ್ಯ ತಾಂತ್ರಿಕ ಸಹಾಯಕ
- ತಾಂತ್ರಿಕ ಸಹಾಯಕರು
- ತಾಲೂಕು ಎಮ್.ಐ.ಎಸ್ ಸಂಯೋಜಕರು
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :05-07-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ADPC
- ತಾಂತ್ರಿಕ ಸಂಯೋಜಕರು
- ಸಿವಿಲ್ ತಾಂತ್ರಿಕ ಸಂಯೋಜಕರು
- ಅರಣ್ಯ ತಾಂತ್ರಿಕ ಸಹಾಯಕ
- ತಾಂತ್ರಿಕ ಸಹಾಯಕರು
- ತಾಲೂಕು ಎಮ್.ಐ.ಎಸ್ ಸಂಯೋಜಕರು
Application Start Date: June 23, 2020
Application End Date: July 5, 2020
Work Location: ರಾಯಚೂರು
Selection Procedure: - ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಎಲ್ಲ ಸೆಮಿಸ್ಟರ / ವರ್ಷಗಳಲ್ಲಿ ಪಡೆದಿರುವ ಅಂಕಗಳನ್ನು ಒಟ್ಟಾರೆ ಸರಾಸರಿ ಲೆಕ್ಕಹಾಕಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ 1:3 ರ ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.
Qualification: - ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಗಮನಿಸಿ.
Age Limit: - ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
Pay Scale: - ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.





Comments