ಕರ್ನಾಟಕ ಸರ್ಕಾರದ ಉದ್ಯಮವಾಗಿರುವ ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿ, ಇಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 17, 2022

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಮೀಸಲಿರಿಸಿರುವ ಮತ್ತು ಇತರೆ ವೃಂದದ ಪ್ರದಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಮಾರಾಟ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/04/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 05
* ಪ್ರದಾನ ವ್ಯವಸ್ಥಾಪಕರು : 1
* ವ್ಯವಸ್ಥಾಪಕರು : 1
* ಮಾರಾಟ ಅಧಿಕಾರಿ : 1
* ಅಸಿಸ್ಟಂಟ್ ವರ್ಕ್ಸ್ ಮ್ಯಾನೇಜರ್ : 1
* ಸೀನಿಯರ್ ಕಮಿಸ್ಟ್ : 1
No. of posts: 5
Comments