Loading..!

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Basavaraj Halli | Date:March 1, 2020
not found
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲ್ಲಿ ಖಾಲಿ ಇರುವ ಒಟ್ಟು 17 ಆದೇಶ ಜಾರಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 30 ಏಪ್ರಿಲ್ 2020 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ :
* ಆದೇಶ ಜಾರಿಕಾರ 17 ಹುದ್ದೆ
No. of posts:  17
Application Start Date:  April 1, 2020
Application End Date:  April 30, 2020
Work Location:  ಮೈಸೂರು
Qualification: ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
Fee: * ಸಾಮಾನ್ಯ ವರ್ಗಕೆ ಸೇರಿದ ಅಭ್ಯರ್ಥಿಗಳಿಗೆ ರೂ 300/-
* ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ. 150/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: * ಆದೇಶ ಜಾರಿಕಾರರಿಗೆ 19,950/- ರಿಂದ 37,900/-ರೂ

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ದಿನಾಂಕ ಏಪ್ರಿಲ್ 30, 2020ರ ರಾತ್ರಿ 11:59 ಯೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

* ಅರ್ಜಿ ಸಲ್ಲಿಕೆಯು ಏಪ್ರಿಲ್ 01 2020 ರಿಂದ ಆರಂಭವಾಗುವುದರಿಂದ ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಆದಿನದಂದು ಅಪ್ಡೇಟ್ ಮಾಡಲಾಗುವದು

Comments

Rocky Patil March 20, 2020, 10:18 a.m.
Naveen Kumar. V Kumar.V March 20, 2020, 12:52 p.m.
Abhi April 10, 2020, 3:23 p.m.