Loading..!

ನವೋದಯ ವಿದ್ಯಾಲಯ ಸಮಿತಿ ಇಲ್ಲಿ ಖಾಲಿ ಇರುವ 6980 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೆ ಅರ್ಜಿ ಸಲ್ಲಿಸಿ
Published by: Yallamma G | Date:June 27, 2023
not found

ನವೋದಯ ವಿದ್ಯಾಲಯ ಸಮಿತಿ (NVS) ದಲ್ಲಿ ಖಾಲಿ ಇರುವ6980 ಮೆಸ್ ಸಹಾಯಕ, ಸ್ಟೆನೋಗ್ರಾಫರ್, ಕ್ಯಾಟರಿಂಗ್ ಸೂಪರ್ ವೈಸರ್, ಅಸಿಸ್ಟೆಂಟ್ ಸೇಕ್ಷೆನ್ ಆಫೀಸರ್, ಟ್ರೇನಿ ದೈಹಿಕ ಶಿಕ್ಷಕರು ಮತ್ತು ಕಂಪ್ಯೂಟರ ಸೈನ್ಸ್ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  6980
Work Location:  ಕರ್ನಾಟಕ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ M.Sc/ BCA/ MCA/ M.tech/ ME/ B.ED/ B.P.ED/ B.SC/ M.P.ED/ BE/ B.Tech/ ಯಾವುದೇ ಪದವಿ ಹಾಗು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಹಾಗೂ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಗಮನಿಸಿ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹಾಗೂ ಹುದ್ದೆಗಳಿಗನುಗುಣವಾಗಿ ಗರಿಷ್ಠ 27, 30, 35, 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments

Muttappa Dambal June 27, 2023, 1:52 p.m.
Muttappa Dambal June 30, 2023, 8:19 p.m.