ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 34 ಮೆಡಿಕಲ್ ಸ್ಪೆಷಲಿಸ್ಟ್ (E4), ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11 ಏಪ್ರಿಲ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 34
Sr. Medical Specialist (E-4), Medical Specialist (E-3) - 26
Sr. Medical Officer (E-3) - 05
Sr. Medical Officer (Dental) ( E-3) - 03
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Sr. Medical Specialist (E-4) : 70,000/- 2,00,000/-
Medical Specialist (E-3) : 60,000 - 1,80,000/-
Sr. Medical Officer (E-3) : 60,000 - 1,80,000/-
Sr. Medical Officer (Dental) ( E-3) : 60,000 - 1,80,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments