Loading..!

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:March 12, 2024
not found

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 280 ಟ್ರೇನಿ ಎಂಜಿನಿಯರ್ (ಸಿವಿಲ್), ಟ್ರೇನಿ ಎಂಜಿನಿಯರ್ (ಎಲೆಕ್ಟ್ರಿಕಲ್), ಟ್ರೈನಿ ಇಂಜಿನಿಯರ್/ಅಧಿಕಾರಿ (ಐಟಿ), ತರಬೇತಿ ಇಂಜಿನಿಯರ್/ಅಧಿಕಾರಿ (ಪರಿಸರ) ಮತ್ತು ತರಬೇತಿ ಅಧಿಕಾರಿ (ಭೂವಿಜ್ಞಾನ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-03-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 280
ಟ್ರೈನಿ ಇಂಜಿನಿಯರ್ (ಸಿವಿಲ್) - 95
ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್) - 77
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) -75
ಟ್ರೈನಿ ಇಂಜಿನಿಯರ್ (ಇ & ಸಿ) -  4
ಟ್ರೈನಿ ಇಂಜಿನಿಯರ್/ಅಧಿಕಾರಿ (ಐಟಿ) - 20
ತರಬೇತಿ ಅಧಿಕಾರಿ (ಭೂವಿಜ್ಞಾನ) -  03
ತರಬೇತಿ ಇಂಜಿನಿಯರ್/ಅಧಿಕಾರಿ (ಪರಿಸರ) - 6 

No. of posts:  280
Application Start Date:  March 12, 2024
Application End Date:  March 26, 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, BE/ B.Tech, M.Sc, M.Tech, MCA  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
OBC (NCL) ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 50,000/--ರೂ ಗಳಿಂದ 1,60,000 ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the Official Notification

Comments