ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 50 ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಮೆಕ್ಯಾನಿಸ್ಟ್ ಮತ್ತು ವೆಲ್ದರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-04-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 50
ಎಲೆಕ್ಟ್ರಿಷಿಯನ್ - 25
ಫಿಟ್ಟರ್ - 06
ಮೆಕ್ಯಾನಿಕ್ (ಮೋಟಾರ್ ವೆಹಿಕಲ್) - 02
ಟರ್ನರ್ - 01
ಮೆಕ್ಯಾನಿಸ್ಟ್ - 01
ವೆಲ್ದರ್ (ಗ್ಯಾಸ್ & ಎಲೆಕ್ಟ್ರಿಕ್) - 02
ಕೋಪ - 13
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರವಾಗಿ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments