ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕೋ-ಆರ್ಡಿನೇಟರ್ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:April 5, 2022

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 09 ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್, ಅಕೌಂಟೆಂಟ್ ಹುದ್ದೆಗಳನ್ನು 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 09
ಪ್ರಾಜೆಕ್ಟ್ ಕೋ-ಆರ್ಡನೇಟರ್ : 02
ಪ್ರಾಜೆಕ್ಟ್ ಆಫೀಸರ್ : 06
ಅಕೌಂಟೆಂಟ್ : 01
No. of posts: 9
Application Start Date: April 5, 2022
Application End Date: April 15, 2022
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Phil/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 15/04/2022 ಕ್ಕೆ ಅನ್ವಯವಾಗುವಂತೆ ಗರಿಷ್ಠ 35ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Pay Scale:
- Project Coordinator - 55,000/-
- Project officer - 35,000/-
- Accountant - 25,000/-ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments