ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:May 28, 2024

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 02 ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಇ ಮೇಲ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ10/06/2024.
ಇ ಮೇಲ್ ವಿಳಾಸ:
dhavalshukla@nimhans.ac.in
No. of posts: 2
Application Start Date: May 27, 2024
Application End Date: July 6, 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MPH/ Public Health Graduate ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 45,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments