Loading..!

ರೈಲ್ವೆ ಇಲಾಖೆಯ ಕಾರ್ಯಾಗಾರಗಳಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Bhagya R K | Date:June 5, 2024
not found

ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಕಾರ್ಯಾಗಾರಗಳು / ಘಟಕಗಳಲ್ಲಿ ಗೊತ್ತುಪಡಿಸಿದ ವಹಿವಾಟಿನಲ್ಲಿ ಖಾಲಿ ಇರುವ24 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್‌ಲೈನ್‌ ಮುಕಾಂತರ ಅರ್ಜಿ ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-06-2024

No. of posts:  24
Application Start Date:  June 5, 2024
Application End Date:  June 9, 2024
Work Location:  ಭಾರತದಾದ್ಯಂತ
Selection Procedure:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

 - ಸಂಬಂಧಿತ ವಹಿವಾಟಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 

Fee:

- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 200 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250/- ರೂ ಶುಲ್ಕ ನಿಗದಿಪಡಿಸಲಾಗಿದೆ. 

Age Limit:

- ಕನಿಷ್ಠ : 18 ವರ್ಷಗಳು
- ಗರಿಷ್ಠ : 25 ವರ್ಷಗಳು
* ವಯಸ್ಸಿನ ಮಿತಿಯ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments