ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:July 14, 2023

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 107 ಫೀಟರ್, ಮಾಸಿನಿಸ್ಟ್, ವೆಲ್ಡರ್ ಮತ್ತು ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಆಗಸ್ಟ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 107
Comments