Loading..!

NTPC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tags: PG
Published by: Surekha Halli | Date:July 18, 2020
not found
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (NTPC) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ 31-07-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :
- ಅನುಭವಿ ಎಂಜಿನಿಯರ್
- ಸಹಾಯಕ ರಸಾಯನಶಾಸ್ತ್ರಜ್ಞ
No. of posts:  275
Application Start Date:  July 15, 2020
Application End Date:  July 31, 2020
Qualification: - ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯಗಳಿಂದ ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿರಬೇಕು.
Fee: * ಆನ್‌ಲೈನ್ ಮತ್ತು ಆಫ್‌ಲೈನ್ ಮೋಡ್‌ನಲ್ಲಿ ಪಾವತಿ
- ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ - ರೂ. 300 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ವರ್ಗದ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಶುಲ್ಕ ವಿನಾಯಿತಿ ಇದೆ.
Age Limit: - ಗರಿಷ್ಠ : 30 ವರ್ಷ ವಯಸ್ಸನ್ನು ಹೊಂದಿರಬೇಕು
Pay Scale: - RS . 40,000 - 1,40,000 / - (ಇ1 ಗ್ರೇಡ್)

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download official notification

Comments