Loading..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 28, 2024
not found

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 32 ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಅಥವಾ ಇ-ಮೇಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/ಮೇ/2024. ಈ ಹುದ್ದೆಗಳಿಗೆ ಡ್ರಿಲ್ಲಿಂಗ್ ಆಪರೇಷನ್ ಹಾಗೂ ಮೆಂಟೆನೆನ್ಸ್ ನಲ್ಲಿ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  


ಅರ್ಜಿ ಸಲ್ಲಿಸುವ ವಿಳಾಸ :
Eligible candidate(s) can also submit the format in person in P&C Cell, 
Well Services at OT Complex, Assam
Asset, respectively


ಇ-ಮೇಲ್ ವಿಳಾಸ : 
basant_varun2@ongc.co.in, kalsi_sk@ongc.co.in

No. of posts:  32
Application Start Date:  April 27, 2024
Application End Date:  May 10, 2024
Work Location:  ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Qualification: - ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40000-66000/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments

Abdul Nabi C April 27, 2024, 5:57 p.m.
Abdul Nabi C April 27, 2024, 5:57 p.m.