ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:July 19, 2020

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿಯನ್ನು ಸಲ್ಲಿಸಲು 15-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಪ್ರಧಾನ ವ್ಯವಸ್ಥಾಪಕರು
- ಸೀನಿಯರ್ ಡಿಜಿಎಂ
- ಸೀನಿಯರ್ ಮ್ಯಾನೇಜರ್
- ಸಹಾಯಕ ವ್ಯವಸ್ಥಾಪಕ
- ಕಾರ್ಯನಿರ್ವಾಹಕ

No. of posts: 45
Application Start Date: July 17, 2020
Application End Date: Aug. 15, 2020
Qualification: - ಎಂಜಿನಿಯರಿಂಗ್ ನಲ್ಲಿ ಸಿವಿಲ್/ ಎಲೆಕ್ಟ್ರಾನಿಕ್ಸ್/ ಸ್ನಾತಕೋತ್ತರ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
- ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments