ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ 03 ಅಸಿಸ್ಟಂಟ್ ಮಾಸ್ಟರ್ (ಭೌತಶಾಸ್ತ್ರ), ಅಸಿಸ್ಟಂಟ್ ಮಾಸ್ಟರ್ (ಇಂಗ್ಲಿಷ್) ಮತ್ತು ಅಸಿಸ್ಟಂಟ್ ಮಾಸ್ಟರ್ (ರಸಾಯನಶಾಸ್ತ್ರ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
-ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21 ಜೂನ್ 2024 ರಂದು ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 03
ಅಸಿಸ್ಟಂಟ್ ಮಾಸ್ಟರ್ (ಭೌತಶಾಸ್ತ್ರ) - 01
ಅಸಿಸ್ಟಂಟ್ ಮಾಸ್ಟರ್ (ಇಂಗ್ಲಿಷ್) - 01
ಅಸಿಸ್ಟಂಟ್ ಮಾಸ್ಟರ್ (ರಸಾಯನಶಾಸ್ತ್ರ) - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ B.SC/ B.A/ B. ED ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,000/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments