Loading..!

ಭಾರತೀಯ ರಿಸರ್ವ್ ಬ್ಯಾಂಕ ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:May 29, 2020
not found
ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರುನಲ್ಲಿ ಖಾಲಿ ಇರುವ ಬ್ಯಾಂಕುಗಳ ವೈದ್ಯಕೀಯ ಸಲಹೆಗಾರ (Bank’s Medical Consultant (BMC)) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ಮೀಸಲಾತಿಗಳಿಗನುಗುಣವಾಗಿ ಒಟ್ಟು 06 ಹುದ್ದೆಗಳ ನೇಮಕಾತಿ ನಡೆಯಲಿದೆ.

ಈ ಹುದ್ದೆಗಳ ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 29-06-2020

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
No. of posts:  6
Application Start Date:  May 28, 2020
Application End Date:  June 29, 2020
Work Location:  ಬೆಂಗಳೂರು
Selection Procedure: - ತಾತ್ಕಾಲಿಕ ಆಯ್ಕೆ ಪಟ್ಟಿ
- ಸಂದರ್ಶನ
- ಮೂಲದಾಖಲಾತಿ ಪರಿಶೀಲನೆ
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ MBBS ಪದವಿಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
To view official notification

Comments

Purushottam Biradar May 29, 2020, 7:55 a.m.
Purushottam Biradar June 2, 2020, 5:23 p.m.