Loading..!

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Savita Halli | Date:March 16, 2022
not found

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) ನಲ್ಲಿ ಖಾಲಿ ಇರುವ 137 ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/03/2022ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ - 137
* Operator Trainee - 133
* Junior Fireman Grade II - 04.

No. of posts:  137
Application Start Date:  March 15, 2022
Application End Date:  March 28, 2022
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.Sc /Diploma /SSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 29 ರಿಂದ ಗರಿಷ್ಟ 34 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Pay Scale:

ಈ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕರೂ. 18,000/- ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments