Loading..!

ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:June 20, 2024
not found

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ  ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು  ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/06/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  10
Application Start Date:  June 20, 2024
Application End Date:  June 29, 2024
Work Location:  ಭಾರತದಾದ್ಯಂತ
Selection Procedure: ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ಮತ್ತು ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 32 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 34 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 39 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.  

Pay Scale: ಈ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ Rs. 18000-42000 ರೂಗಳ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments