Loading..!

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:July 16, 2022
not found

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ, ಅಸಿಸ್ಟೆಂಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್, ಕನ್ಸಲಟೆಂಟ್, ಲ್ಯಾಬೊರೇಟರಿ, ಟೇಕ್ನಿಷಯನ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ  ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.


* ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್, ಅಸಿಸ್ಟೆಂಟ್ ಪ್ರೊಫೆಸರ್ ಇನ್ ಫಿಸಿಕ್ಸ್ ಹುದ್ದೆಗಳಿಗೆ 21/07/2022 ದಂದು ಬೆಳ್ಳಿಗೆ 10:00 ಘಂಟಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
* ಟ್ರೈನ್ಡ್ ಗ್ರ್ಯಾಜುಯೆಟ್ ಟೀಚರ್, ಕನ್ಸಲ್ಟೆಂಟ್, ಟೆಚ್ನಿಷಿಯನ್ ಗ್ರೇಡ್ 1, ಲ್ಯಾಬೋರೇಟರಿ ಅಸಿಸ್ಟೆಂಟ್ ಇನ್ ಸೈಕಾಲಜಿ, ಜೂನಿಯರ್ ಪ್ರಾಜೆಕ್ಟ್ ಫೆಲೋ, ಕೋರ್ಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ 22/07/2022 ದಂದು ಬೆಳ್ಳಿಗೆ 10:00 ಘಂಟಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.


ಸಂದರ್ಶನ ನಡೆಯುವ ಸ್ಥಳ : 
Regional Institute of Education Mysuru - 570006

No. of posts:  13
Application Start Date:  July 16, 2022
Work Location:  ಮೈಸೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧ ಪಟ್ಟ ವಿಷಯದಲ್ಲಿಪದವಿ, ಸ್ನಾತಕೋತ್ತರ ಪದವಿ, 10th, 12th passed, Ph.D, M.Sc.(Physics) and M.Ed, M.Phil, MBBS, B.Sc With B.Ed, MA, M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User July 18, 2022, 9:06 a.m.
User July 18, 2022, 1:58 p.m.