ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:May 24, 2019

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿಕೊಳ್ಳಿ. ಈ ಹುದ್ದೆಗಳಿಗೆ ಕೆಳಗೆ ನೀಡಿದ format ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿಕೊಂಡು ದಿನಾಂಕ 16062019 ರ ಬೆಳಿಗ್ಗೆ 1100 ಗಂಟೆಗೆ ತಮ್ಮ ಬಯೋ ಡೇಟಾ ಮತ್ತು ಮೂಲ ದಾಖಲಾತಿಗಳನ್ನು ತೆಗೆದುಕೊಂಡು ಹಾಜರಾಗಬೇಕು.
ಅಭ್ಯರ್ಥಿಗಳು ಹಾಜರಾಗಬೇಕಾದ ಸ್ಥಳ :
Committee Room, RDPR 3rd floor.
gate no 03, MS building,
Bengaluru.
ಅಭ್ಯರ್ಥಿಗಳು ಹಾಜರಾಗಬೇಕಾದ ಸ್ಥಳ :
Committee Room, RDPR 3rd floor.
gate no 03, MS building,
Bengaluru.
Application Start Date: May 24, 2019
Application End Date: June 16, 2019
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಆಯಾ ಕ್ಷೇತ್ರದ ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಕೆಳಗೆ ನಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಗಮನಿಸಿ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು ಮತ್ತು ನಿವೃತ್ತಿ ಹೊಂದಿದ ಅರ್ಹರಿಗೆ ವಯೋಮಿತಿ ಸಡಿಲಿಕೆ ಇದೆ
Pay Scale: ಈ ಹುದ್ದೆಗಳಿಗೆ 50000/- ರೂಪಾಯಿ ವೇತನ ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.







Comments