ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:May 10, 2020

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಬೇಕು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಕರೆಯಲಾಗಿದೆ
* ಹುದ್ದೆಗಳ ವಿವರ :
- ಮಾನವ ಸಂಪನ್ಮೂಲ ಅಭಿವೃದ್ಧಿ
- ಮಾಹಿತಿ ಶಿಕ್ಷಣ ಹಾಗೂ ಸಂವಹನ
- ನೈರ್ಮಲ್ಯ ಹಾಗೂ ಶುಚಿತ್ವ
- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
* ಹುದ್ದೆಗಳ ವಿವರ :
- ಮಾನವ ಸಂಪನ್ಮೂಲ ಅಭಿವೃದ್ಧಿ
- ಮಾಹಿತಿ ಶಿಕ್ಷಣ ಹಾಗೂ ಸಂವಹನ
- ನೈರ್ಮಲ್ಯ ಹಾಗೂ ಶುಚಿತ್ವ
- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
No. of posts: 10
Application Start Date: May 9, 2020
Application End Date: May 11, 2020
Qualification: - ವಿದ್ಯಾರ್ಹತೆ: ಯಾವುದೇ ಡಿಗ್ರಿ ಅಥವಾ ಡಿಪ್ಲೊಮಾ ಪಾಸ್ ಆಗಿರಬೇಕು.
Age Limit: - ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳನ್ನು ಮೀರಿರಬಾರದು.
Pay Scale: - ವೇತನ ಶ್ರೇಣಿ : 22,000 / -
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ





Comments