ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ
Published by: Yallamma G | Date:April 29, 2022

ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ಸ್ 50 ಹುದ್ದೆಗಳನ್ನು ತಾತ್ಕಾಲಿಕವಾಗಿ 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/05/2022ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
No. of posts: 50
Application Start Date: April 28, 2022
Application End Date: May 12, 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBA/ Diploma/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
*ಕ್ರೀಡಾ ವಲಯದಲ್ಲಿ ಕೆಲಸದ ಅನುಭವ
*ಯಾವುದೇ ಸರ್ಕಾರ/ ಅರೆ ಸರ್ಕಾರ/ಸ್ವಾಯತ್ತ/ PSU ನಲ್ಲಿ ಅನುಭವ
*ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 60,000/- ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments