SBI ಬ್ಯಾಂಕಿನಲ್ಲಿ ಸುಮಾರು 579 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:June 15, 2019

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(State Bank of India (SBI)) ದಲ್ಲಿ ಖಾಲಿ ಇರುವ ಸುಮಾರು 579 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ತನ್ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು ಮತ್ತು ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಮೂಲಕ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿವರಗಳನ್ನು ಓದಿಕೊಳ್ಳಿ.
No. of posts: 579







Comments