Loading..!

ದಕ್ಷಿಣ ಮಧ್ಯ ರೈಲ್ವೆಯಲ್ಲಿ ಪ್ರಯೋಗಾಲಯ ಸಹಾಯಕ, ಆಸ್ಪತ್ರೆ ಅಟೆಂಡೆಂಟ್ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಆಹ್ವಾನ
Published by: Basavaraj Halli | Date:July 13, 2020
not found
ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕ, ಆಸ್ಪತ್ರೆ ಅಟೆಂಡೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳಿಗನುಗುಣವಾಗಿ ವಿವಿಧ ವಯೋಮಿತಿ, ವಿದ್ಯಾರ್ಹತೆ, ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಿರಿ

ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ನೀಡಿರುವ ಲಿಂಕ್ ಗಳನ್ನೂ ಅನುಸರಿಸಿ. ಅರ್ಜಿ ಸಲ್ಲಿಸಲು ದಿನಾಂಕ 15 ಜುಲೈ ಕೊನೆಯ ದಿನವಾಗಿದೆ ಹಾಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು
No. of posts:  110
Application Start Date:  July 10, 2020
Application End Date:  July 15, 2020
To Download Official Notification

Comments

Devaraj Nayak July 14, 2020, 4 p.m.