Loading..!

ನೈಋತ್ಯ ರೈಲ್ವೆ ಇಲಾಖೆಯ ರೈಲ್ವೆ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ ರೈಲ್ವೆ ಪ್ರೌಢ ಶಾಲೆಯಲ್ಲಿ
Tags: Degree
Published by: Yallamma G | Date:May 16, 2024
not found

ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಜಿಟಿ ಶಿಕ್ಷಕರು ಮತ್ತು ಪಿಆರ್ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
ಸಂದರ್ಶನ ನಡೆಯುವ ದಿನಾಂಕಗಳು :
- ಜಿಟಿ ಶಿಕ್ಷಕರ
ಹುದ್ದೆಗಳಿಗೆ ದಿನಾಂಕ 27/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ 
- ಪಿಆರ್ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ, 
ಗದಗ ರಸ್ತೆ ಹುಬ್ಬಳ್ಳಿ-580020 


ಹುದ್ದೆಗಳ ವಿವರ : 9
ಜಿಟಿ ಶಿಕ್ಷಕರು : 4
ಪಿಆರ್ ಶಿಕ್ಷಕರು : 5

No. of posts:  9
Application Start Date:  May 16, 2024
Application End Date:  May 27, 2024
Work Location:  ಹುಬ್ಬಳ್ಳಿ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BA/ B.ed/ BSc/ B,Com/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments