Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 968 ಜೂನಿಯರ್ ಎಂಜಿನಿಯರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:March 30, 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 968 ಗಡಿ ರಸ್ತೆಗಳ ಸಂಸ್ಥೆ, ಕೇಂದ್ರ ಜಲ ಆಯೋಗ, ಕೇಂದ್ರ ಲೋಕೋಪಯೋಗಿ ಇಲಾಖೆ, ಕೇಂದ್ರ ಜಲವಿದ್ಯುತ ಸಂಶೋಧನಾ ಕೇಂದ್ರ, ಮತ್ತು ರಕ್ಷಣಾ ಸಚಿವಾಲಯ ಸೇರಿದಂತೆ ವಿವಿಧ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ28 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 18 ಏಪ್ರಿಲ್ 2024ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 968
ಗಡಿ ರಸ್ತೆಗಳ ಸಂಸ್ಥೆ - 475
ಕೇಂದ್ರ ಜಲ ಆಯೋಗ - 132 
ಕೇಂದ್ರ ಲೋಕೋಪಯೋಗಿ ಇಲಾಖೆ - 338
ಕೇಂದ್ರ ಜಲವಿದ್ಯುತ ಸಂಶೋಧನಾ ಕೇಂದ್ರ - 05
ರಕ್ಷಣಾ ಸಚಿವಾಲಯ  - 06 
ಬ್ರಹ್ಮಪುತ್ರ ಮಂಡಳಿ, ಜಲ ಶಕ್ತಿ ಸಚಿವಾಲಯ - 02 
ಫರಕ್ಕಾ ಬ್ಯಾರೇಜ್ ಯೋಜನೆ, ಜಲ ಶಕ್ತಿ ಸಚಿವಾಲಯ - 04 
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ - 06

No. of posts:  968
Application Start Date:  March 28, 2024
Application End Date:  April 18, 2024
Last Date for Payment:  April 19, 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma / Engineeringಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download the official notification

Comments

User April 2, 2024, 11:53 a.m.