ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 835 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:May 20, 2022

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 835 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಒಟ್ಟು ಹುದ್ದೆಗಳ ವಿವರ: 835
* ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಪುರುಷ : 503
* ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಪುರುಷ (ಮಾಜಿ ಸೈನಿಕರು) : 56
* ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಮಹಿಳಾ : 276
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 17/06/2022
No. of posts: 835
Comments