ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Published by: Surekha Halli | Date:July 6, 2020

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ : 06-07-2020ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ಎಕ್ಸಿಕ್ಯೂಟ್ ಡಾಕ್ಟರ್
- ಜಿಲ್ಲಾ ಸಂಯೋಜಕರು
ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ : 06-07-2020ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ಎಕ್ಸಿಕ್ಯೂಟ್ ಡಾಕ್ಟರ್
- ಜಿಲ್ಲಾ ಸಂಯೋಜಕರು
No. of posts: 22
Application Start Date: July 5, 2020
Application End Date: July 6, 2020
Work Location: ಕರ್ನಾಟಕ
Qualification: - ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರುವ ಎಂಬಿಬಿಎಸ್ / ಬಿಡಿಎಸ್ / ಎಂಪಿಹೆಚ್ ವೈದ್ಯರುಗಳು
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Comments