ತುಮಕೂರು ತಾಲೂಕ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 17, 2022

ತುಮಕೂರು ಜಿಲ್ಲೆಯ, ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ, ತಾಲೂಕ ಪಂಚಾಯತಿಗಳಲ್ಲಿ ಖಾಲಿ ಇರುವ 10 ಆಡಳಿತ ಸಹಾಯಕ ಹುದ್ದೆಗಳನ್ನೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸುವಾಗ ಛಾಯ ಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು
No. of posts: 10
Application Start Date: March 14, 2022
Application End Date: March 31, 2022
Work Location: ತುಮಕೂರು ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ(ಮೆರಿಟ್)ಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ21 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 35,000/- ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments