Loading..!

ತುಮಕೂರು ಜಿಲ್ಲೆಯ ಶ್ರೀ ವಿದ್ಯಾವರ್ಧಕ ಸಹಕಾರ ಸಂಘ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:Jan. 2, 2020
not found
ತುಮಕೂರು ಜಿಲ್ಲೆಯಲ್ಲಿರುವ ಶ್ರೀ ವಿದ್ಯಾವರ್ಧಕ ಸಹಕಾರ ಸಂಘ ನಿಯಮಿತ ಇದರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಎಸ್.ಎಸ್ ಸಂಯುಕ್ತ ಪದವಿ ಪದವಿ ಪೂರ್ವ ಕಾಲೇಜು, ಬಾಳಸಂದ್ರ ಪ್ರೌಢಶಾಲಾ ವಿಭಾಗದಲ್ಲಿ ಖಾಲಿ ಇರುವ ಹಿಂದಿ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ತಮ್ಮ ಸ್ವ-ವಿವರವಾದ ಮಾಹಿತಿಯನ್ನು ಭರ್ತಿ ಮಾಡಿ ದೃಢೀಕರಿಸಿದ ದಾಖಲೆಗಳ ಪ್ರತಿಯೊಂದಿಗೆ SBI ಬ್ಯಾಂಕಿನಲ್ಲಿ ಖರೀದಿಸಿದ 500/- ಡಿಡಿ ಅನುಬಂಧಿಸಿ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆ ದಿನಾಂಕವಾದ ಜನವರಿ 21,2020 ಒಳಗಾಗಿ ಸಲ್ಲಿಸಲು ಕೋರಿದೆ. ಹಾಗೆಯೇ ಅರ್ಜಿ ನಮೂನೆಯ ಮತ್ತೊಂದು ಪ್ರತಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು ಜಿಲ್ಲೆ ಇವರಿಗೆ ಸಲ್ಲಿಸಲು ತಿಳಿಸಿದೆ.

ನಿಗದಿತ ದಿನಾಂಕದೊಳಗೆ ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಂದರ್ಶನಕ್ಕೆ ಕರೆಯಲಾಗುವುದು ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9845966362
No. of posts:  1
Application Start Date:  Jan. 2, 2020
Application End Date:  Jan. 21, 2020
Work Location:  ತುಮಕೂರು ಜಿಲ್ಲೆ
Selection Procedure: ಸಂದರ್ಶನದ ಮೂಲಕ ಆಯ್ಕೆ
Qualification: ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಎ ಪದವಿಯ(ಹಿಂದಿಯಲ್ಲಿ ಐಚ್ಚಿಕ ವಿಷಯವನ್ನಾಗಿ ವ್ಯಾಸಂಗ ಮಾಡಿರಬೇಕು) ಜೊತೆಗೆ ಬಿ.ಇಡಿ ಪಾಸಾಗಿರಬೇಕು.

* ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
to download official press releases
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments