ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:July 10, 2023

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ21 ಕನ್ಸಲಟೆಂಟ್, ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್, ಫೀಲ್ಡ್ ಅಸಿಸ್ಟೆಂಟ್ ಮತ್ತು ಕಮ್ಯುನಿಟಿ ಹೆಲ್ಪರ್ಸ್ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಅಭ್ಯರ್ಥಿಗ ದಿನಾಂಕ18/07/2023 ರಂದು ಬೆಳ್ಳಿಗೆ 10:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Chamber of Office of Assoc.
Director of Research (HQ), Krishinagar, Dharwad
No. of posts: 21
Comments