Loading..!

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸುಮಾರು 60 ಬೋಧಕ/ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:July 12, 2019
not found
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಉಳಿದಿರುವ ಬ್ಯಾಕ್ಲಾಗ್(10) ಮತ್ತು ಹೊಸದಾಗಿ ಖಾಲಿ ಉಳಿದಿರುವ(50) ಒಟ್ಟು 60 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ವಿವರ (ಹೈದರಾಬಾದ್ ಕರ್ನಾಟಕ ಸೇರಿದಂತೆ) :
-> ಭೋದಕ ಹುದ್ದೆಗಳು
* ಪ್ರೊಫೆಸರ್ ಕೇಡರ್
* ಅಸೋಸಿಯೇಟ್ ಪ್ರೊಫೆಸರ್ ಕೇಡರ್
* ಅಸಿಸ್ಟಂಟ್ ಪ್ರೊಫೆಸರ್ ಕೇಡರ್

-> ಬೋಧಕೇತರ ಹುದ್ದೆಗಳು
* ಅಸಿಸ್ಟೆಂಟ್ ಮೆಡಿಕಲ್ ಆಫೀಸರ್
* ಅಸಿಸ್ಟೆಂಟ್ ಕಮ್ ಕಂಪ್ಯೂಟರ್ ಆಪರೇಟರ್
* ಫೀಲ್ಡ್ ಅಸಿಸ್ಟೆಂಟ್
* ಲ್ಯಾಬೊರೇಟರಿ ಅಸಿಸ್ಟೆಂಟ್
* ಕೇರ್ ಟಕೇರ್
No. of posts:  60
Application Start Date:  July 12, 2019
Application End Date:  Aug. 9, 2019
Work Location:  ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
Selection Procedure: ಹುದ್ದೆಗಳಿಗನುಗುಣವಾಗಿ ಸಂದರ್ಶನ, ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ ಮೂಲಕ ನೇಮಕಾತಿ ಕೈಗೊಳಗುವದು.
Qualification: ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ ಬೋಧಕ ಬೋಧಕೇತರ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಕೇಳಲಾಗಿದ್ದು ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯೋಮಿತಿಯನ್ನು ಮೀರಿರಬಾರದು

* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ

* ಪ್ರೊಫೆಸರ್ ಹುದ್ದೆ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿಲ್ಲ.
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments