Loading..!

ಕೇಂದ್ರ ಲೋಕ ಸೇವಾ ಆಯೋಗ (UPSC) 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:Jan. 11, 2020
not found
ಕಾರ್ಮಿಕ ಸಚಿವಾಲಯದ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 10,2020
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31,2020 ರ ಸಂಜೆ 6 ಗಂಟೆ
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು : ಜನವರಿ 31,2020 ರ ಸಂಜೆ 6 ಗಂಟೆ
No. of posts:  421
Application Start Date:  Jan. 10, 2020
Application End Date:  Jan. 31, 2020
Last Date for Payment:  Jan. 31, 2020
Work Location:  ಭಾರತದಾದ್ಯಂತ
Selection Procedure: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Fee: * ಎಲ್ಲ ಅಭ್ಯರ್ಥಿಗಳಿಗೆ 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
to download official notification UPSC 421 Officer Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

Shashikala Shashikala Jan. 13, 2020, 12:33 p.m.