ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗದಿಂದ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಯಲ್ಲಿ ಖಾಲಿ ಇರುವ 404 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪುರುಷ ಮತ್ತು ಮಹಿಳಾ ಅವಿವಾಹಿತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 04/06/2024 ರೊಳಗೆ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 404
Army - 208
Navy - 42
Air Force
(i) Flying –92
(ii) Ground Duties (Tech) –18
(iii) Ground Duties (Non Tech) –10
Naval Academy - 34
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 12th Class pass ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಅರ್ಜಿ ಶುಲ್ಕವಾಗಿ ರೂ.100/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments