Loading..!

ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: MBBS
Published by: Bhagya R K | Date:April 11, 2024
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 827 ಮೆಡಿಕಲ್ ಆಫೀಸರ್ಸ್ ಗ್ರೇಡ್ ಇನ್ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ಸ್ ಸಬ್-ಕೇಡರ್ ಆಫ್ ಸೆಂಟ್ರಲ್ ಹೆಲ್ತ್ ಸರ್ವಿಸ್, ಅಸಿಸ್ಟೆಂಟ್ ಡಿವಿಷನ್ ಮೆಡಿಕಲ್ ಆಫೀಸರ್ ADMO ಇನ್ ರೈಲ್ವೇಸ್  ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ 10/04/2024 ಹಾಗೂ ಕೊನೆಯ ದಿನಾಂಕ 30/ ಏಪ್ರಿಲ್ /2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.   


ಹುದ್ದೆಗಳ ವಿವರ : 827
Medical Officers Grade in General Duty Medical Officers Sub-cadre of Central Health Service - 163
Assistant Division Medical Officer ADMO in Railways - 450
General Duty Medical Officer in New Delhi Municipal Council. - 14
General duty Medical Officer Gr-II in Municipal Corporation of Delhi - 200

No. of posts:  827
Application Start Date:  April 10, 2024
Application End Date:  April 30, 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MBBS ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 32 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

To Download Official Notification

Comments