Loading..!

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:June 8, 2023
not found

ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಖಾಲಿ ಇರುವ 93 ಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸಹಪ್ರಾಧ್ಯಾಪಕರು ಮತ್ತು ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು ಹುದ್ದೆಗಳನ್ನು ನೇಮಕಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ19/06/2023 ದೊಳಗಾಗಿ ಅರ್ಜಿಯನ್ನುಅಂಚೆ ಕಚೇರಿಯ ಮೂಲಕ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
The Director, Vijayanagara Institute of Medical Sciences, 
VIMS campus, Cantonment,
 Ballari -583104. 


ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ22/06/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ 
ಸಂದರ್ಶನ ನಡೆಯುವ ಸ್ಥಳ: 
The Director, Vijayanagara Institute of Medical Sciences,
 VIMS campus, Cantonment,
 Ballari -583104. 

No. of posts:  93
Application Start Date:  June 7, 2023
Application End Date:  June 19, 2023
Work Location:  ಬಳ್ಳಾರಿ ಜಿಲ್ಲಾ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು GNM, B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 53 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕಾರ್ಮಿಕರ ಕಾಯ್ದೆಅನ್ವಯ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments