Loading..!

ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವ್ಯವಸ್ಥಾಪಕರು ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PG
Published by: Yallamma G | Date:Jan. 12, 2024
not found

ಕರ್ನಾಟಕ ರಾಜ್ಯದ ಜಲಾನಯನ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಂಸ್ಥೆಗಳ ಮಹಾಮಂಡಳಿಯಲ್ಲಿ(KFF) ಖಾಲಿ ಇರುವ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/01/2024 . 
ಅರ್ಜಿ ಸಲ್ಲಿಸುವ ವಿಳಾಸ : 
ಆಯುಕ್ತರು, ಜಲಾನಯನ ಅಭಿವೃದ್ಧಿ ಇಲಾಖೆ, 
7ನೇ ಮಹಡಿ, ಕ.ಗೃ.ಮಂಡಳಿ ಸಂಕೀರ್ಣ, ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು-560009

No. of posts:  1
Application Start Date:  Jan. 12, 2024
Application End Date:  Jan. 20, 2024
Work Location:  ಕರ್ನಾಟಕ
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಸಂಸ್ಥೆ/ಮಂಡಳಿಯಿಂದ MBA ಪದವಿ ಪರೀಕ್ಷೆ ಪಾಸಾಗಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download Official Notification

Comments