ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:Dec. 28, 2019

ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾವು ಸ್ವಚ್ಛ ಗಂಗಾ ಪ್ರೊಜೆಕ್ಟ್ ರಾಷ್ಟ್ರೀಯ ಯೋಜನೆಗೆ ಪ್ರೊಜೆಕ್ಟ್ ಗೆ ಸಂಬಂಧಿಸಿದಂತೆ ಖಾಲಿ ಇರುವ ಸಿಬ್ಬಂದಿಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಒಟ್ಟು ವಿವಿಧ 29 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾದೆ. ಈ ಕುರಿತ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಗಮನಿಸತಕ್ಕದ್ದು.
ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಆನ್ ಲೈನ್ ನಲ್ಲಿ ವೈಯಕ್ತಿಕ, ಶೈಕ್ಷಣಿಕ ಮತ್ತು ವೃತ್ತಿಪರ ಅನುಭವ ಸೇರಿದಂತೆ ವಿವಿಧ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

No. of posts: 29
Application Start Date: Dec. 27, 2019
Application End Date: Jan. 23, 2020
Last Date for Payment: Jan. 23, 2020
Work Location: ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಡೆಹ್ರಾ ಡೂನ್
Fee: ಅಭ್ಯರ್ಥಿಗಳಿಗೆ 500/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, SC/ST ಅಭ್ಯರ್ಥಿಗಳಿಗೆ 100/- ರೂಪಾಯಿ ಅರ್ಜಿ ಶುಲ್ಕ ನಿಗದಿ ಪಡಿಸಿದೆ.
Age Limit: ಆಯಾ ಹುದ್ದೆಗಳಿಗೆ ತಕ್ಕಂತೆ ಗರಿಷ್ಠ 35 /40 /45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
OBC ಅಭ್ಯರ್ಥಿಗಳಿಗೆ 03 ವರ್ಷ ಮತ್ತು SC ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
OBC ಅಭ್ಯರ್ಥಿಗಳಿಗೆ 03 ವರ್ಷ ಮತ್ತು SC ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Pay Scale: ವೇತನದ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.
* ಈ ನೇಮಕಾತಿ ಅಧಿಸೂಚನೆ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರ ಪಡೆಯಬಹುದು ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಗಮನಿಸಬಹುದಾಗಿದೆ
* ಈ ನೇಮಕಾತಿ ಅಧಿಸೂಚನೆ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರ ಪಡೆಯಬಹುದು ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಗಮನಿಸಬಹುದಾಗಿದೆ

Comments